ಮೌಲ್ಯಮಾಪನ

ರಾಜ್ಯ ಸರಕಾರ ಆಯಾ ಸಾಲಿನಲ್ಲಿ ನಿಗಧಿಪಡಿಸಿದ ಪಠ್ಯಕ್ರಮವನ್ನು ಅನುಸರಿಸಲಾಗುತ್ತಿದ್ದು ಹಾಗೂ ರೂಪಣಾತ್ಮಕ ಮತ್ತು ಸಂಕಲನಾತ್ಮಕ ಮಾನದಂಡಗಳ ಮೇಲೆ ವಿದ್ಯಾಥರ್ಿಗಳ ಸಾಮಥ್ರ್ಯದ ಶೈಕ್ಷಣಿಕ ಮೌಲ್ಯಮಾಪನವನ್ನು ಮಾಡಲಾಗುತ್ತದೆ. ಶಾಲೆಗಳಲ್ಲಿ ಸಿ.ಸಿ.ಇ. (ನಿರಂತರ ಮತ್ತು ಸಮಗ್ರ ಮೌಲ್ಯಮಾಪನ) ವ್ಯವಸ್ಥೆಯನ್ನು ಅನುಸರಿಸಲಾಗುತ್ತದೆ.

X